ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕೋಟೇಶ್ವರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಖಿಲಾ ಅವರು ವಾಣಿಜ್ಯ ವಿಭಾಗದಲ್ಲಿ 92.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೇಳೂರು ಗ್ರಾಮದ ಸದಾಶಿವ ಕುಲಾಲ್ ಮತ್ತು ಗುಲಾಬಿ ದಂಪತಿಯ ಸುಪುತ್ರಿ.