ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಡಾ. ಎನ್. ಎಸ್.ಎ. ಎಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ವಿನ್ಯಾಸ್ ಅವರು ವಿಜ್ಞಾನ ವಿಭಾಗದಲ್ಲಿ 89.50% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನಂದಳಿಕೆ ಕಾಪಿಕೆರೆ ವಿಶ್ವನಾಥ್ ಪಿ ಕುಲಾಲ್ ಮತ್ತು ಉಷಾ ದಂಪತಿಯ ಸುಪುತ್ರ.