ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ಪರ್ಶ ಅವರು ವಾಣಿಜ್ಯ ವಿಭಾಗದಲ್ಲಿ 83.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಿನ್ನಿಬೆಟ್ಟು ದಿ. ಹರಿಕೃಷ್ಣ ಕುಲಾಲ್ ಮತ್ತು ವನಿತಾ ದಂಪತಿಯ ಸುಪುತ್ರಿ.