ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವಿದ್ಯೋದಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶಿವಾಲಿ ಕಜೆಕಾರ್ ಅವರು ವಿಜ್ಞಾನ ವಿಭಾಗದಲ್ಲಿ 97.67% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಡಾ. ದುಗ್ಗಪ್ಪ ಕಜೆಕಾರ್ ಮತ್ತು ಸೌಮ್ಯಾ ಕಜೆಕಾರ್ ದಂಪತಿಯ ಸುಪುತ್ರಿ.