ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಬಿಜೈ ಟಿಸಿಎಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಹಾರಿಕಾ ಅವರು ವಿಜ್ಞಾನ ವಿಭಾಗದಲ್ಲಿ 94% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊಲ್ಯ ಪರ್ಯತ್ತೂರು ಪೂವಪ್ಪ ಕುಲಾಲ್ ಮತ್ತು ರೇಷ್ಮಾ ಕುಲಾಲ್ ದಂಪತಿಯ ಸುಪುತ್ರಿ.