
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕಟೀಲು ಎಸ್ ಡಿ ಪಿಟಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ನಿಶಾಂತ್ ಎಸ್ ಮೂಲ್ಯ ಅವರು ವಿಜ್ಞಾನ ವಿಭಾಗದಲ್ಲಿ 96.17% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಿನ್ನಿಗೋಳಿಯ ನಿವಾಸಿ ದಿ. ಶ್ರೀನಿವಾಸ್ ಮೂಲ್ಯ ಮತ್ತು ಗೀತಾ ದಂಪತಿಯ ಸುಪುತ್ರ.
