ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸ್ವಸ್ತಿಕ್ ಅವರು ವಿಜ್ಞಾನ ವಿಭಾಗದಲ್ಲಿ 97.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹೊಸಂಗಡಿ ಗ್ರಾಮದ ಪೂವಪ್ಪ ಮೂಲ್ಯ ಮತ್ತು ಉಮಾವತಿ ದಂಪತಿಯ ಸುಪುತ್ರ.