ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ನಂತೂರು ಡಾ. ಎನ್ ಎಸ್ ಎಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಛಾಯಾ ಜೆ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 96.1% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಂಜೇಶ್ವರ ಕೊಡ್ಲಮೊಗರು ನಿವಾಸಿಜಯಂತ್ ಮತ್ತು ಲಲಿತಾ ದಂಪತಿಯ ಸುಪುತ್ರಿ.