
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕಪಿತಾನಿಯೊ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಅವರು ವಿಜ್ಞಾನ ವಿಭಾಗದಲ್ಲಿ 98% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಪ್ರಥಮಸ್ಥಾನಿಯಾಗಿದ್ದಾರೆ. ಇವರು ಜಲ್ಲಿಗುಡ್ಡೆ ಜಯನಗರ ನಿವಾಸಿ ನವೀನ್ ಕುಲಾಲ್ ಮತ್ತು ದಯಾವತಿ ದಂಪತಿಯ ಸುಪುತ್ರಿ.
