
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 90% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವೇಣೂರು ಗ್ರಾಮದ ಸುದೇರ್ದು ಮನೆ ಸೀತಾರಾಮ ಕುಲಾಲ್ ಮತ್ತು ಸುಪ್ರೀತಾ ದಂಪತಿಯ ಸುಪುತ್ರಿ.
