ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಮ್ಯಾ ಅವರು ವಿಜ್ಞಾನ ವಿಭಾಗದಲ್ಲಿ 87.83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹೊಸಂಗಡಿ ಗ್ರಾಮದ ಪದೋಲಿ ಮನೆ ದಿ. ರಾಜೇಶ್ ಕುಲಾಲ್ ಮತ್ತು ಸುನಂದಾ ದಂಪತಿಯ ಸುಪುತ್ರಿ.