
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜಿಗಿಶಾ ಅವರು ವಿಜ್ಞಾನ ವಿಭಾಗದಲ್ಲಿ 81.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಕ್ಷಿಕೆರೆ ಗ್ರಾಮದ ರವೀಂದ್ರ ಮತ್ತು ಮೋಹಿನಿ ದಂಪತಿಯ ಸುಪುತ್ರಿ.