
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2021-22ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ವೈಷ್ಣವ್ ಅವರು ವಿಜ್ಞಾನ ವಿಭಾಗದಲ್ಲಿ 93% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊಲ್ಯ ಕುಂಪಲ ನಿವಾಸಿ, ಮಾಜಿ ಸೈನಿಕ ಮಾಲಾಡಿ ಜಯಚಂದ್ರ ಹಾಗೂ ಗಾಯತ್ರಿ .ಜೆ. ಕುಲಾಲ್ ದಂಪತಿಯ ಸುಪುತ್ರ.

