ಆಂಧ್ರಾ ಬ್ಯಾಂಕ್ ನಲ್ಲಿ 200 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01/12/2015.
ಹುದ್ದೆ ಹೆಸರು: ಪ್ರೊಬೇಷನರಿ ಆಫೀಸರ್.
* ಮಣಿಪಾಲ ವಿ.ವಿಯಲ್ಲಿ ಒಂದು ವರ್ಷದ ಸ್ನಾತಕೋತ್ತರ ಡಿಪ್ಲೊಮಾ (ಬ್ಯಾಂಕಿಂಗ್ ಹಾಗೂ ಫೈನಾನ್ಸ್) ಕೋರ್ಸ್ ಆದ ಮೇಲೆ.
ವಿದ್ಯಾರ್ಹತೆ: ಪದವಿ. ವೇತನ ಶ್ರೇಣಿ: ರೂ. 23700ರಿಂದ 42020
ವಯೋಮಿತಿ: ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ. ಎಸ್.ಸಿ., ಎಸ್.ಟಿ. ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ. ಅರ್ಜಿ ಶುಲ್ಕ: ರೂ. 600
ಆಯ್ಕೆ ವಿಧಾನ: ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನ
* ಪರೀಕ್ಷೆಯು 27/12/2015ರಂದು ನಡೆಯಲಿದೆ.
* ಬೆಂಗಳೂರಿನಲ್ಲೂ ಪರೀಕ್ಷೆ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ: http://www.andhrabank.in/
ಆಂಧ್ರಾ ಬ್ಯಾಂಕ್ : 200 ಹುದ್ದೆಗಳಿಗೆ ಅರ್ಜಿ ಆಹ್ವಾನ
Jobs
1 Min Read