ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸೇಂಟ್ ಆಗ್ನೆಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸುಹಾನಿ ಬಿ. ಸಿ 94.88% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಜಪ್ಪಿನಮೊಗರು ಅಂಗಡಿಮೊಗೇರ್ ನ ಮಾಜಿ ಯೋಧ ಚಿನ್ನಯ್ಯ ಬಿ ಹಾಗೂ ಶರ್ಮಿಳಾ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ಸುಹಾನಿಗೆ 94.88% ಅಂಕ
Students corner
1 Min Read


