
ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕಾರ್ಕಳ ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ .ಎಸ್. ಬಂಗೇರ ಅವರು ವಾಣಿಜ್ಯ ವಿಭಾಗದಲ್ಲಿ 94.83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇರ್ವತ್ತೂರು ಪಾಲಾಜೆ ಸತೀಶ್ .ಎಸ್. ಬಂಗೇರ ಮತ್ತು ರೂಪಾ ಸತೀಶ್ ದಂಪತಿಯ ಸುಪುತ್ರಿ.

