
ಪುತ್ತೂರು((ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಪುತ್ತೂರು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೈತ್ರಿ . ಕೆ ಅವರು ವಿಜ್ಞಾನ ವಿಭಾಗದಲ್ಲಿ 98.33%% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೆಯ್ಯೂರು ಕೈತಡ್ಕ ಮನೆಯ ವಿಶ್ವನಾಥ ಬಿ ಕೆ ಮತ್ತು ರಜನಿ ದಂಪತಿಯ ಸುಪುತ್ರಿ.

