
ಪಡುಬಿದ್ರಿ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯತೀಕ್ಷಾ. ಎಂ. ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ(PCMC) 93.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಡುಬಿದ್ರಿ ದಿ. ಮೋಹನ್ ಕುಲಾಲ್ ಮತ್ತು ಹೇಮಲತಾ ದಂಪತಿಯ ಸುಪುತ್ರಿ.

