
ಬೆಳ್ತಂಗಡಿ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಯಶವಂತ್ ಕುಲಾಲ್ ಅವರು ವಿಜ್ಞಾನ (ಪಿಸಿಎಂಬಿ) ವಿಭಾಗದಲ್ಲಿ 92.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಂಡೂರಿನ ಕೇಶವ ಮೂಲ್ಯ ಮತ್ತು ಗೀತಾ ಕೇಶವ ದಂಪತಿಯ ಸುಪುತ್ರ.