
ಮೂಡಬಿದಿರೆ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಷ್ಮಾ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 95% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೂಡಬಿದಿರೆ ಶೇಖರ ಮೂಲ್ಯ ಮತ್ತು ಶೋಭಾವತಿ ದಂಪತಿಯ ಸುಪುತ್ರಿ.