
ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24 ನೇ ಶೈಕ್ಷಣಿಕ ಸಾಲಿನ ಪಿ.ಯೂ.ಸಿ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮನ್ವಿತಾ.ವೈ ಅವರು ವಿಜ್ಞಾನ ವಿಭಾಗದಲ್ಲಿ 91.5% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಪುತ್ತೂರು ಕ್ಯಾಂಪ್ಕೋ.ಲಿ ಇದರ ಉದ್ಯೋಗಿ ರಮೇಶ್ .ವೈ ಮತ್ತು ಗೀತಾ ದಂಪತಿಯ ಸುಪುತ್ರಿ.

