
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24 ನೇ ಶೈಕ್ಷಣಿಕ ಸಾಲಿನ ಪಿ.ಯೂ.ಸಿ ಪರೀಕ್ಷೆಯಲ್ಲಿಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಾರ್ಥನಾ. ಎ. ಅವರು ವಿಜ್ಞಾನ ವಿಭಾಗದಲ್ಲಿ 93.16% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಗುರುವಾಯನಕೆರೆ ಕೊಂಟುಪಲ್ಕೆ ನಿವಾಸಿ ಅರುಣ್ ಕುಮಾರ್ ಮತ್ತು ಸುಮಲತಾ ದಂಪತಿಯ ಸುಪುತ್ರಿ.

