
ಕಾರ್ಕಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24 ನೇ ಶೈಕ್ಷಣಿಕ ಸಾಲಿನ ಪಿ.ಯೂ.ಸಿ ಪರೀಕ್ಷೆಯಲ್ಲಿ ಸಾಣೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೃತಿ ಅವರು ವಿಜ್ಞಾನ ವಿಭಾಗದಲ್ಲಿ 89.3% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಕಾಂತಾವರ ಗ್ರಾಮ ಕೀಲಾಡಿ ನಿವಾಸಿ ಚಂದ್ರಶೇಖರ ಕುಲಾಲ್ ಹಾಗೂ ಇಂದಿರಾ ಕುಲಾಲ್ ದಂಪತಿಯ ಸುಪುತ್ರಿ.

