
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24 ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತ್ರಿಶಾ ಅವರು ವಿಜ್ಞಾನ ವಿಭಾಗದಲ್ಲಿ 97.50% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಗುರುವಾಯನಕೆರೆ ಕುವೆಟ್ಟು ಡಾ. ರಮೇಶ್ ಮತ್ತು ಡಾ. ಹೇಮಲತಾ ದಂಪತಿಯ ಸುಪುತ್ರಿ.