
ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತೃಪ್ತಿ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 93.3% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನಿಟ್ಟೆ ಗ್ರಾಮದ ಹರೀಶ್ ಕುಲಾಲ್ ಮತ್ತು ಜ್ಯೋತಿ ಹೆಚ್ ಕುಲಾಲ್ ದಂಪತಿಯ ಸುಪುತ್ರಿ.

