
ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಸಾಣೂರು ಮುರತಂಗಡಿ, ಪ್ರಕೃತಿ ಪದವಿ ಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿನಿ ಐಶ್ವರ್ಯ ಮೂಲ್ಯ ಅವರು ವಾಣಿಜ್ಯ ವಿಭಾಗದಲ್ಲಿ 93.16% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಾಣೂರು ಗ್ರಾಮದ ಮುರತಂಗಡಿ ನಿವಾಸಿ ಸುರೇಶ್ ಮೂಲ್ಯ ಹಾಗೂ ಸುಜಾತಾ ಎಸ್ ಮೂಲ್ಯ ದಂಪತಿಯ ಸುಪುತ್ರಿ.

