
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಸುರತ್ಕಲ್ ಗೋವಿಂದದಾಸ ಪದವಿಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿ ಶಾರುನ್ ಕೆ. ಎಂ ಅವರು ವಿಜ್ಞಾನ (ಪಿಸಿಎಂಬಿ) ವಿಭಾಗದಲ್ಲಿ 93% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸುರತ್ಕಲ್ ಕೃಷ್ಣಾಪುರ ನಿವಾಸಿ ಕೆ. ಮಾಧವ ಹಾಗೂ ಯಶವಂತಿ ದಂಪತಿಯ ಸುಪುತ್ರ.

