
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ವೇಣೂರು ಸರಕಾರಿ ಪದವಿಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿನಿ ಹರ್ಷಿತಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 93.66%% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವೇಣೂರು ನಿವಾಸಿ ನೇಮಯ್ಯ ಕುಲಾಲ್ ಹಾಗೂ ನಳಿನಿ ದಂಪತಿಯ ಸುಪುತ್ರಿ .