
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕೆನರಾ ಪದವಿಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿನಿ ಗ್ರೀಷ್ಮಾ ಅವರು ವಿಜ್ಞಾನ (ಪಿಸಿಎಂಸಿ) ವಿಭಾಗದಲ್ಲಿ 95.6% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೋಕೂರು ನಿವಾಸಿ ರತ್ನ ಕುಮಾರ್. ಟಿ ಹಾಗೂ ಅನುಸೂಯಾ ದಂಪತಿಯ ಸುಪುತ್ರಿ .