
ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷಿತಿಜ್ ಅವರು ವಿಜ್ಞಾನ (ಪಿಸಿಎಂಸಿ) ವಿಭಾಗದಲ್ಲಿ 93.83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೊಳಲಿ ಗೋಲಿಮಾರ್ ಮನೆಯ ಶೇಖರ್ .ಬಿ . ಮೂಲ್ಯ ಮತ್ತು ನಯನಾಕ್ಷೀ ಎಸ್ ಮೂಲ್ಯ ದಂಪತಿಯ ಸುಪುತ್ರ.

