
ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಸಂತ ಆಗ್ನೆಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಿಶಾ ಅವರು ವಿಜ್ಞಾನ ವಿಭಾಗದಲ್ಲಿ 83.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹಳೆಯಂಗಡಿ ಪಾವಂಜೆಯ ವಿಜಯೇಂದ್ರ ಆರ್ ಕುಲಾಲ್ ಮತ್ತು ವಿನುತಾ ವಿಜಯೇಂದ್ರ ದಂಪತಿಯ ಸುಪುತ್ರಿ .