
ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಮೊಡಂಕಾಪು ಕಾರ್ಮೆಲ್ ಕಂಪೋಸಿಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಕಾಂಕ್ಷಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 92.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಳ್ಳಿಗೆ ಪೆರಿಯೋಡಿಬೀಡು ಚಂದಪ್ಪ ಮೂಲ್ಯ ಮತ್ತು ಗುಲಾಬಿ ದಂಪತಿಯ ಸುಪುತ್ರಿ .

