
ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಚಿಕ್ಕಬೆಳ್ಳಂದೂರು ಕೃಪಾನಿಧಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶರ್ಮಿಳಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ91.5 ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಲಾಲ ಸಂಘ ಬೆಂಗಳೂರು ಇದರ ಸದಸ್ಯರಾದ ಗಣಪ ಕುಲಾಲ್ ಮತ್ತು ಜ್ಯೋತಿ ದಂಪತಿಯ ಸುಪುತ್ರಿ.

