ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಪುತ್ತೂರು ಸೇಂಟ್ ಫಿಲೋಮಿನಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಾಹುಲ್ ಎಲ್. ಬಿ. ಅವರು ವಿಜ್ಞಾನ ವಿಭಾಗದಲ್ಲಿ91% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇವರು ಪಡೀಲ್ ಅಳಪೆ ಲೋಕನಾಥ ಮತ್ತು ಪ್ರೇಮಲತಾ ದಂಪತಿಯ ಸುಪುತ್ರ.