ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24 ನೇ ಶೈಕ್ಷಣಿಕ ಸಾಲಿನ ಪಿ.ಯೂ.ಸಿ ಪರೀಕ್ಷೆಯಲ್ಲಿ ಸಂತ ಆಗ್ನೆಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಲಕ್ಷ್ಯಾ . ಬಿ. ಅವರು ವಿಜ್ಞಾನ ವಿಭಾಗದಲ್ಲಿ 90.83% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಮುನ್ನೂರು ಕುತ್ತಾರು ನಿವಾಸಿ ಭಾಸ್ಕರ ಬಂಜನ್ ಮತ್ತು ಸುಜಯಾ ಬಂಗೇರ ದಂಪತಿಯ ಸುಪುತ್ರಿ.