
ಕುಂದಾಪುರ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸನ್ನಿಧಿ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ98.50%% (ಪಿಸಿಎಂಬಿ)ಅಂಕಗಳನ್ನು ಪಡೆದು ರಾಜ್ಯಕ್ಕೆ ಎಂಟನೇ ಸ್ಥಾನ ಪಡೆದಿದ್ದಾರೆ. ಇವರು ಹೈಕಾಡಿಯ ನಿವಾಸಿ ದಿನಕರ ಮತ್ತು ಸವಿತಾ ದಂಪತಿಯ ಸುಪುತ್ರ.