
ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್) : 2023-24ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ನಮಿತ್ ಅವರು 88.48% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಾಣೂರು ನಿವಾಸಿ ಗಣೇಶ್ ಮೂಲ್ಯ ಹಾಗೂ ರತ್ನಾವತಿ ದಂಪತಿಯ ಸುಪುತ್ರ.