
ವಿಟ್ಲ(ಕುಲಾಲ್ ವರ್ಲ್ಡ್ ಡಾಟ್ ಕಾಮ್) : 2023-24ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿಟ್ಲ ಜೇಸಿ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ರಕ್ಷಾ ಎ. ಎಂ ಅವರು 96% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರ್ಲ ಕುರಡ್ಕ ಮನೆಯ ಮಂಜುನಾಥ್ ಬಿ ಹಾಗೂ ಅಜಿತಾ ದಂಪತಿಯ ಸುಪುತ್ರಿ.