
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾಗಿರಿ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಲಾವಣ್ಯ ಅವರು 88.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಲ್ಲೂರು ಬಾಬು ಟೈಲರ್ ಮತ್ತು ಯೋಗಿನಿ ದಂಪತಿಯ ಸುಪುತ್ರಿ.