
ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್) : 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಣೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಆಶಿಕ್ ಅವರು 96.64% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇರ್ವತ್ತೂರು ಅಬ್ಬಂಜ ದುರ್ಗಶ್ರೀ ಮನೆ ಸುರೇಶ್ ಮೂಲ್ಯ ಮತ್ತು ಸುರೇಖಾ ಮೂಲ್ಯ ದಂಪತಿಯ ಪುತ್ರ.