ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜ್ಞಾನ ಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಸಜ್ನಿ. ಎಸ್. ಕುಲಾಲ್ ಅವರು 99.04% (619) ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನೀರೆಬೈಲೂರು ನಿವಾಸಿ ಸದಾನಂದ ಮತ್ತು ಜ್ಯೋತಿ ದಂಪತಿಯ ಸುಪುತ್ರಿ.