ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಲಾಡಿ ಹೇಗುಂಜೆ ರಾಜೀವ್ ಶೆಟ್ಟಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಪ್ರಥ್ವಿ ಅವರು 91% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹಾಲಾಡಿ ನಿವಾಸಿ ಮಹಾಬಲ ಕುಲಾಲ್ ಮತ್ತು ಲಲಿತಾ ದಂಪತಿಯ ಸುಪುತ್ರಿ.