ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಿದ್ಕಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ಸಿಂಚನಾ ಅವರು 97% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೊಳಹಳ್ಳಿ ನಿವಾಸಿ ಶೇಖರ್ ಕುಲಾಲ್ ಮತ್ತು ಸರೋಜಾ ದಂಪತಿಯ ಸುಪುತ್ರಿ.