
ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಪ್ರೌಢಶಾಲೆ ವಿದ್ಯಾರ್ಥಿ ಲಾವಣ್ಯ ಎಚ್.ಎ ಅವರು 93.44% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಆಲಂತಡ್ಕ ನಿವಾಸಿ ಹೇಮಾನಂದ ಮತ್ತು ಸುಗುಣಾವತಿ ದಂಪತಿಯ ಸುಪುತ್ರಿ.