
ಕಾರ್ಕಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೊಸ್ಮಾರು ಗುರುಕೃಪ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶುಭಲಕ್ಷ್ಮೀ ಅವರು 93% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹೊಸ್ಮಾರು ನಿವಾಸಿ ಸೋಮಯ್ಯ ಮೂಲ್ಯ ಹಾಗೂ ಶೋಭಾ ಕುಲಾಲ್ ದಂಪತಿಗಳ ಪುತ್ರಿ.