
ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ 82.72% ಯಲ್ಲಿ ಕೈರಂಗಳ ಪುಣ್ಯಕೋಟಿ ನಗರ ಶಾರದಾ ಗಣಪತಿ ವಿದ್ಯಾಕೇಂದ್ರದ ವಿದ್ಯಾರ್ಥಿನಿ ಪಲ್ಲವಿ ಅವರು ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೈರಂಗಳ ನಟ್ಟಿಹಿತ್ತಿಲು ನಿವಾಸಿ ರವಿ ಹಾಗೂ ವಿನಯಾ ದಂಪತಿಗಳ ಪುತ್ರಿ.

