
ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಳಲಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿ ತೇಜಸ್ ಅವರು 84.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಳಲಿ ಬಡಗುಳಿಪಾಡಿ ಭಗಂತಕೋಡಿ ಮನೆ ಉಮೇಶ್ ಹಾಗೂ ಯಶೋಧಾ ದಂಪತಿಗಳ ಪುತ್ರ.