
ಕಾರ್ಕಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶ್ರೀಮದ್ ಭುವನೇಂದ್ರ ಪ್ರೌಢಶಾಲೆ ವಿದ್ಯಾರ್ಥಿನಿ ಅನನ್ಯಾ ಕುಲಾಲ್ ಅವರು 93.44% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾಬೆಟ್ಟು ಬೋರುಗುಡ್ಡೆ ನಿವಾಸಿ ರಮೇಶ್ ಕೆ ಹಾಗೂ ಜ್ಯೋತಿ ದಂಪತಿಗಳ ಸುಪುತ್ರಿ.