
ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಲಾಡಿ ಹೆಗ್ಗುಂಜೆ ರಾಜೀವ ಶೆಟ್ಟಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿ ನಿಖಿಲ್ ಅವರು 92.32% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹೆಂಗವಳ್ಳಿ ಇರ್ಗಿ ಬಸವರಾಜ್ ಕುಲಾಲ್ ಮತ್ತುಸರೋಜಾ ದಂಪತಿಯ ಸುಪುತ್ರ.