
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಾಂಚನ ಎಸ್ ಡಿಎಂ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಸ್ಪುರಣ್ .ವಿ. ಕುಲಾಲ್ ಅವರು 93.28% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೂರ್ಜೆ ನಿವಾಸಿ ವೀರಪ್ಪ ಮೂಲ್ಯ ಮತ್ತು ನವೀನಾ ದಂಪತಿಯ ಸುಪುತ್ರ .